Banner Ad

ಸುದ್ದಿ ಕನ್ನಡ ವಾರ್ತೆ

ಜೋಯಿಡಾ:ಜಿಲ್ಲಾಡಳಿತ,ಜಿಲ್ಲಾ ಪಂಚಾಯತ ಉತ್ತರಕನ್ನಡ,ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ,ಜೋಯಿಡಾ,ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಜೋಯಿಡಾ,ಸಮೂಹ ಸಂಪನ್ಮೂಲ ಕೇಂದ್ರ, ಕುಂಬಾರವಾಡಾ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಕಿರವತ್ತಿ ಇವರ ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನ ಕುಂಬಾರವಾಡಾ ಕ್ಲಸ್ಟರ್ ಮಟ್ಟದ FLN ಕಲಿಕಾ ಹಬ್ಬ 13 ಜನವರಿ 2026 ರ, ಮಂಗಳವಾರ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಕಿರವತ್ತಿ ಶಾಲೆಯಲ್ಲಿ FLN ಕಲಿಕಾ ಹಬ್ಬ ಏರ್ಪಡಿಸಲಾಗಿದೆ.

Banner Ad

ಅಂದು ಬೆಳಿಗ್ಗೆ 9-00ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಸರ್ವರಿಗೂ ಆದರದ ಸ್ವಾಗತವನ್ನು ಅಧ್ಯಕ್ಷರು, ಉಪಾಧ್ಯಕ್ಷರು,ಸರ್ವ ಸದಸ್ಯರು ಎಸ್ ಡಿ ಎಂ ಸಿ, ಮುಖ್ಯಶಿಕ್ಷಕರು,ಸಹ ಶಿಕ್ಷಕರು ,ವಿದ್ಯಾರ್ಥಿ ವೃಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಿರವತ್ತಿ.ಸಮೂಹ ಸಂಪನ್ಮೂಲ ವ್ಯಕ್ತಿಗಳು,ಕುಂಬಾರವಾಡಾ ಕ್ಲಸ್ಟರ್ ವ್ಯಾಪ್ತಿಯ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು,ಸಹ ಶಿಕ್ಷಕ ವೃಂದದವರು,ಸಮಸ್ತ ವಿದ್ಯಾರ್ಥಿ ವೃಂದದವರು ಕೋರಿದ್ದಾರೆ.

Banner Ad