ಸುದ್ದಿ ಕನ್ನಡ ವಾರ್ತೆ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಅಗ್ನಿ ಅವಘಡ ಸಂಭಿವಿಸಿ ಬಟ್ಟೆ ಅಂಗಡಿಯೊಂದು ಹೊತ್ತಿ ಉರಿದಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿಕೊಂಡ ಬೆಂಕಿ ಇಡಿ ಬಟ್ಟೆ ಅಂಗಡಿಯಲ್ಲಿ ಬೆಂಕಿ ಆವರಿಸಿ ಸಂಪೂರ್ಣ ಸುಟ್ಟು ಕರಕಲಾಗಿದೆ ಪಟ್ಟಣದ ಗುರುವಾರ ಪೇಟನಲ್ಲಿರುವ ಜಯಶ್ರೀ ಗಾರ್ಮೆಟನಲ್ಲಿ ಬೆಂಕಿ ಅವಘಟ ಸಂಭವಿಸಿದೆ.
ಬೆಂಕಿ ಅವಘದಲ್ಲಿ
ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು ಬೆಂಕಿಗೆ ಆಹುತಿಯಾಗಿದ್ದು ಬೆಂಕಿ ನಂದಿಸಲು 3 ಅಗ್ನಿಶಾಮಕ ವಾಹನಗಳ ಸಿಬ್ಬಂದಿ ಹರ ಸಾಹಸ ಪಟ್ಟಿದ್ದಾರೆ.
