ಸುದ್ದಿ ಕನ್ನಡ ವಾರ್ತೆ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉತ್ತರಕನ್ನಡ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ 26 – 27 ನೆ ಸಾಲಿನ ಜೊಯಿಡಾ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ರಾಮನಗರದ ಬಿ ಜಿ ವಿ ಎಸ್ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ.
ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕ ಕ್ರೀಡೆಗಳು ನಡೆಯಲಿದ್ದು ಹೆಚ್ಚಿನ ಮಾಹಿತಿಗೆ ಈ ನಂಬರ್ ಗಳಿಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು . 9590318322 / 7022315684
