Banner Ad

ಸುದ್ದಿ ಕನ್ನಡ ವಾರ್ತೆ
ಬಾಲಿವುಡ್ ನಟ ನಾನಾ ಪಾಟೇಕರ್ ವಿಧಿವಶರಾಗಿದ್ದಾರೆ. ಗೋವಾದ ನಿವಾಸದಲ್ಲಿ ಗುರುವಾರ ಬೆಳಿಗ್ಗೆ ತೀವ್ರ ಹೃದಯ ಸ್ತಂಭನ ಉಂಟಾಗಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರು ಚಿಕಿತ್ಸೆ ಫಲಕಾರಿಯಾಗದೆ ನಾನಾ ಪಾಟೇಕರ್ ವಿಧಿವಶರಾಗಿದ್ದಾರೆ.

ಗುರುವಾರ ಬೆಳಿಗ್ಗೆ 5:20ರ ಸುಮಾರಿಗೆ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಕರೆ ತರಲಾಗಿತ್ತು. ನಿರಂತರ ಸಿಪಿಆರ್ ಬಳಿಕವೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಸಾವನ್ನಪ್ಪಿದ್ದಾರೆ.

Banner Ad

ತಮ್ಮ ವಿಶಿಷ್ಟ ಅಭಿನಯದ ಮೂಲಕ ಪ್ರಮುಖವಾಗಿ ಹಿಂದಿ ಭಾಷೆಯ ಚಲನಚಿತ್ರಗಳ ಮೂಲಕ ಹೆಚ್ಚಿನ ಅಭಿಮಾನಿ ಬಳಗವನ್ನು ಹೊಂದಿದ್ದರು. ಅವರ ಈ ಅಗಲಿಕೆಯು ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ.

Banner Ad