ಸುದ್ದಿ ಕನ್ನಡ ವಾರ್ತೆ
ಚಿಕ್ಕಮಗಳೂರು :
ಆರು ಜನ ನಕ್ಸಲರು ಶರಣಾಗತಿ ಹಿನ್ನೆಲೆ
ನಕ್ಸಲರ ಗನ್ ಗಳು ಪತ್ತೆ
ಕಿತ್ತಲೇಗಂಡಿ ಕಾಡಿನಲ್ಲಿ 5 ಗನ್ ಗಳು ಪತ್ತೆ
ಎಕೆ 47, 303 ಸೇರಿ 5 ಗನ್ ಗಳು ಪತ್ತೆ
ಜಯಪುರ ಸಮೀಪದ ಕಿತ್ತಲೆಗಂಡಿ ಕಾಡಿನಲ್ಲಿ ಪತ್ತೆ
ಗನ್ ಗಳು ಯಾರದ್ದು ಎಂದು ಪತ್ತೆಯಾಗಿಲ್ಲ..
ನಕ್ಸಲೆರದ್ದೇನಾ ಎಂದು ತನಿಖೆಯಿಂದ ಗೊತ್ತಾಗಬೇಕಿದೆ
ಜಯಪುರ ಠಾಣಾ ವ್ಯಾಪ್ತಿಯಲ್ಲಿ ಗನ್ ಗಳು ಪತ್ತೆ
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು