ಹೊಸನಗರ: ಎರಡು ಲಾರಿಗಳ ನಡುವೆ ಅಪಘಾತ ಸಂಭವಿಸಿ ರಸ್ತೆ ಮದ್ಯದಲ್ಲಿ ಲಾರಿಗಳು ನಿಂತ ಪರಿಣಾಮ ಹುಲಿಕಲ್ ಮಾರ್ಗದ ರಸ್ತೆ ಸಂಚಾರ ಬಂದ್ ಆಗಿದೆ.
ಬೆಳಿಗ್ಗೆ 5 ಗಂಟೆಗೆ ಅಪಘಾತ ಸಂಭವಿಸಿದ್ದು, ಎರಡು ಕಡೆಯೂ ಸಾಲುಗಟ್ಟಿ ವಾಹನಗಳು ನಿಂತಿವೆ.
ಹುಲಿಕಲ್ ಚೆಕ್ ಪೋಸ್ಟ್ ಸಮೀಪ ಘಟನೆ ಸಂಭವಿಸಿದ್ದು ಪೊಲೀಸರು ಧಾವಿಸಿದ್ದು ಸಂಚಾರ ಮುಕ್ತಗೊಳಿಸಲು ಹರ ಸಾಹಸ ಪಡುವಂತಾಗಿದೆ.
ನಗರ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ