ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ಜಿಲ್ಲಾ ಪಂಚಾಯತ ಉತ್ತರಕನ್ನಡ,ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಜೋಯಿಡಾ,ಕ್ಷೇತ್ರ ಸಂಪನ್ಮೂಲ ಕೇಂದ್ರ ಜೋಯಿಡಾ,ಸಮೂಹ ಸಂಪನ್ಮೂಲ ಕೇಂದ್ರ ನಾಗೋಡಾ ಶೈಕ್ಷಣಿಕ ಜಿಲ್ಲೆ ಶಿರಸಿ(ಉ.ಕ)ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ,ಬಾಪೇಲಿಕ್ರಾಸ್ ಇವರ ಸಹಯೋಗದೊಂದಿಗೆ ನಾಗೋಡಾ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ 2025-26 ರ ಕಾರ್ಯಕ್ರಮ ದಿನಾಂಕ:07-11-2025 ರ ಶುಕ್ರವಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಪೇಲಿಕ್ರಾಸ್ ನಲ್ಲಿ ನಡೆಯಲಿದೆ.ಸಂಘಟಕರು ಸರ್ವರಿಗೂ ಆದರದ ಸ್ವಾಗತವನ್ನು ಕೋರಿದ್ದಾರೆ.
