ಸುದ್ಧಿಕನ್ನಡ ವಾರ್ತೆ
ಪಣಜಿ: ಗೋವಾದಲ್ಲಿ ನಡೆದ ಜಿಲ್ಲಾ ಪಂಚಾಯತ ಚುನಾವಣೆಯ ಫಲಿತಾಂಶ ಸೋಮವಾರ ಹೊರಬಿದ್ದಿದ್ದು ಬಿಜೆಪಿ,ಎಂಜಿಪಿ ಮೈತ್ರಿ ರಾಜ್ಯದಲ್ಲಿ ಜಯಭೇರಿ ಬಾರಿಸಿದೆ. ಬಿಜೆಪಿ ಗೋವಾದಲ್ಲಿ 29 ಕ್ಷೇತ್ರಗಳಲ್ಲಿ ಗೆದ್ದು ಬಹುಮತ ಗಳಿಸಿದ್ದು ಎಂಜಿಪಿ 3 ಸ್ಥಾನ ಪಡೆದುಕೊಂಡಿದ್ದು ಒಟ್ಟೂ 32 ಸ್ಥಾನ ಗಳಿಸಿದೆ.
ಕಾಂಗ್ರೇಸ್ ಪಕ್ಷ 9, ಗೋವಾ ಫೊರ್ ವರ್ಡ 1, ಆರ್ ಜಿ 2, ಆಪ್ 1, ಪಕ್ಷೇತರರು 4 ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆ. ಈ ಮೂಲಕ ಗೋವಾದ ಎರಡೂ ಜಿಲ್ಲೆಯಲ್ಲಿಯೂ ಬಿಜೆಪಿ ಬಹುಮತ ಗಳಿಸಿದೆ.
