ಗೋವಾದಲ್ಲಿ ಕನ್ನಡ ಉಳಿಯಬೇಕು, ಕನ್ನಡ ಬೆಳೆಯಬೇಕು-ಮುರಳಿ ಮೋಹನ್ ಶೆಟ್ಟಿ
ಪಣಜಿ: ಗೋವಾದಲ್ಲಿ ಕನ್ನಡ ಉಳಿಯಬೇಕು, ಕನ್ನಡ ಬೆಳೆಯಬೇಕು. ಇದಕ್ಕಾಗಿ ಗೋವಾದಲ್ಲಿ ದೊಡ್ಡದಾಗಿ ಶಿಕ್ಷಣ ಕ್ರಾಂತಿಯಾಬೇಕಿದೆ. ಎಲ್ಲೆಲ್ಲಿ ಕನ್ನಡಿಗರಿಗೆ ಆರ್ಥಿಕ ಅವಶ್ಯಕತೆಯಿದೆ ಅಲ್ಲಿ ನಾವು ನೀವೆಲ್ಲ ಸೇರಿ ಕನ್ನಡಿಗರ ಒಳಿತಿಗಾಗಿ ಶೃಮಿಸಬೇಕು ಎಂದು ಗೋವಾ ಬಿಜೆಪಿ ಕರ್ನಾಟಕ ಸೆಲ್...
Read More