ಗೋವಾ ಕನ್ನಡ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಅ.30 ಕ್ಕೆ
ಪಣಜಿ: ಗೋವಾ ಕನ್ನಡ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಅಗಷ್ಟ 30 ರಂದು ಸಂಜೆ 6.30 ಕ್ಕೆ ಪಣಜಿಯ ಮೆನೆಜಸ್ ಬ್ರಗಾಂಜ ಸಭಾಗೃಹದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲು ಕರ್ನಾಟಕ ಹಾಗೂ ಗೋವಾ ವಿಧಾನಸಭೆಯ ನಿವೃತ್ತ...
Read More