ಸುದ್ದಿ ಕನ್ನಡ ವಾರ್ತೆ

ಪಣಜಿ ಗೋವಾ ರಾಜ್ಯದ ಪರ್ವರಿಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಆರಂಭಗೊಂಡಿದೆ.

ಈ ಸುಂದರ ಕಾರ್ಯಕ್ರಮ ವೀಕ್ಷಣೆಗೆ ಗೋವಾ ರಾಜ್ಯದ ಮೂಲೆ ಮೂಲೆಗಳಿಂದ ಹಾಗೂ ಕರ್ನಾಟಕದ ವಿವಿಧ ಭಾಗಗಳಿಂದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರನ್ನು ರಂಜಿಸಿದೆ