ಸುದ್ದಿ ಕನ್ನಡ ವಾರ್ತೆ
ಪಣಜಿ,: ಗೋವಾ ರಾಜ್ಯ ಸರ್ಕಾರದ ನೂತನ ಮಂತ್ರಿಯಾಗಿ ಗುರುವಾರ ಮಧ್ಯಾಹ್ನ ಗೋವಾದ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ ನಂತರ ಸಂಜೆ ಮಡಗಾಂವ -ಗೋವಾದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಬಂದು ರಾಯರ ಆಶೀರ್ವಾದ ಪಡೆದರು.
ಶ್ರೀ ಮಠದ ವ್ಯವಸ್ಥಾಪಕರಾದ ಪ್ರಕಾಶ ಸಾವಳಗಿ ಯವರು ನೂತನ ಮಂತ್ರಿ ವರಿಗೆ ಶಾಲು ಹೊದಿಸಿ ಫಲ ಮಂತ್ರಾಕ್ಷತೆ ಕೊಟ್ಟು ಗೌರವಿಸಿದರು.
ಕಳೆದ ವಾರ ಶ್ರೀ ರಾಘವೇಂದ್ರ ಮಠದಲ್ಲಿ ರಾಯರ ಆರಾಧನಾ ಮಹೋತ್ಸವದ ಸಂದರ್ಭದಲ್ಲಿ ಕೂಡ ದಿಗಂಬರ್ ಕಾಮತ್ ರವರು ಆಗಮಿಸಿ ಪೂಜೆ ಸಲ್ಲಿಸಿದ್ದರು.