ಸುದ್ದಿ ಕನ್ನಡ ವಾರ್ತೆ
ಕಾರವಾರ: ಕಾರವಾರ ಗೋವಾ ಗಡಿ ಭಾಗವಾದ ಪೋಲೆಂ ಬಳಿ ಸೋಮವಾರ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಇಬ್ಬರು ಯುವಕರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.
ಗೋವಾ ಹೆದ್ದಾರಿಯಾ ಮಿಲನ್ ಬಾರ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಕೆ 28 ಇ ಜಡ್ ೬೭೫೫ ನೋಂದಣಿಯ ಬೈಕ್ ಅಪಘಾತಕ್ಕೀಡಾಗಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಬೈಕ್ ಸಂಪೂರ್ಣ ಜಖಂಗೊಂಡಿದೆ. ಇಷ್ಟ ಇಲ್ಲದೆ ಇಬ್ಬರಿ ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪಂಚನಾಮಿ ನಡೆಸಿದ್ದಾರೆ.
