ಸುದ್ದಿ ಕನ್ನಡ ವಾರ್ತೆ
ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ರಾಣಿ ಚೆನ್ನಮ್ಮ ಅಧ್ಯಯನ ಪೀಠವು ಪ್ರಕಟಿಸಿರುವ “ನಾನು ( ನೂ) ಚೆನ್ನಮ್ಮ” ಕೃತಿಯನ್ನು ಕೆ.ಎಲ್.ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ನಾಡೋಜ ಡಾ.ಮನು ಬಳಿಗಾರ ಅವರು ಕೆ.ಎಲ್.ಇ. ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಅರ್ಪಿಸಿದ ಸಂದರ್ಭ
ಈ ಸಂದರ್ಭದಲ್ಲಿ.ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲೆಯ ಮಾಜಿ ಅಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ ಉಪಸ್ಥಿತರಿದ್ದರು.