ಸುದ್ದಿ ಕನ್ನಡ ವಾರ್ತೆ
ಧಾರವಾಡ- ಬೈಲಹೊಂಗಲ, ದೊಡವಾಡ ಮತ್ತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿ ವರ್ಗಾವಣೆ ಆಗಿ ಪ್ರಸ್ತುತ ಧಾರವಾಡ ಗ್ರಾಮೀಣ ಪೊಲೀಸ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಗಿ ಅಧಿಕಾರ ವಹಿಸಿಕೊಂಡ ಶ್ರೀ ಪ್ರವೀಣ ಕೋಟಿ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಮಾಜಿ ಅಧ್ಯಕ್ಷರಾದ ಶ್ರೀ ಮೋಹನ ಬಸನಗೌಡ ಪಾಟೀಲ, ಕನ್ನಡ ಸಾಹಿತ್ಯ ಪರಿಷತ್ತಿನ ಬೈಲಹೊಂಗಲ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ ಎನ್. ಆರ್. ಠಕ್ಕಾಯಿ ಅವರು ಕೇಂದ್ರ ಬಸವ ಸಮಿತಿ ಪ್ರಕಟಿಸಿರುವ ಮಹಾನ್ ದಾರ್ಶನಿಕ ಬಸವಣ್ಣ ಗ್ರಂಥ ನೀಡಿ ಗೌರವಿಸಿ, ಅಭಿನಂದಿಸಿದರು.
ಪಿ.ಎಸ್.ಐ. ಪ್ರವೀಣ ಕೋಟಿಗೆ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಗೌರವ
