Banner Ad

ಸುದ್ದಿ ಕನ್ನಡ ವಾರ್ತೆ

ಚಿಕ್ಕಮಗಳೂರು:ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಟಿಟಿ ವಾಹನ

Banner Ad

ಪ್ರವಾಸಿಗರಿಂದ ಟಿ.ಟಿ ವಾಹನ ಪಲ್ಟಿ ನಾಲ್ವರಿಗೆ ಗಂಭೀರ ಗಾಯ

ಬೆಂಗಳೂರಿನಿಂದ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಾಯದ ದರ್ಶನ ಪಡೆಯಲು ತೆರಳುತ್ತಿದ್ದ ಪ್ರವಾಸಿಗರು

ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದ ಬಳಿ ಘಟನೆ
ನಾಲ್ವರಿಗೆ ಗಂಭೀರ ಗಾಯ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಪೊಲೀಸರಿಂದ ಹಾಗೂ
ಸ್ಥಳೀಯರಿಂದ ರವಾನಿಸಲಾಗಿದೆ.

ಮೂಡಿಗೆರೆ ತಾಲ್ಲೂಕಿನ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Banner Ad