Banner Ad

ಸುದ್ದಿ ಕನ್ನಡ ವಾರ್ತೆ
ಮುಧೋಳ : ಕಬ್ಬು ಬೆಳೆಗೆ ಉತ್ತಮ ಬೆಲೆಗೆ ಆಗ್ರಹಿಸಿ ಸಮೀಪದ ಸೋರಗಾಂವ ಗ್ರಾಮದಲ್ಲಿ ನಡೆಯುತ್ತಿರುವ ಹೋರಾಟ ರಾತ್ರಿಯಾದರೂ ನಿಲ್ಲುತ್ತಿಲ್ಲ.

ಬೆಳಗ್ಗೆಯಿಂದ ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿ ಬಂದ್ ಮಾಡಿ‌‌ ಪ್ರತಿಭಟನೆ ನಡೆಸುತ್ತಿರುವ ಪ್ರತಿಭಟನಾನಿರತರು ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಪಟ್ಟು ಹಿಡಿದು ಹೋರಾಟ ಬಿಗಿಗೊಳಿಸಿದ್ದಾರೆ.

Banner Ad

ರಸ್ತೆ ಸಂಚಾರ ತಡೆಯಿಂದ ಮುಧೋಳ‌-ನಿಪ್ಪಾಣಿ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ

Banner Ad