ಸುದ್ದಿ ಕನ್ನಡ ವಾರ್ತೆ
ಶಿರಸಿ: ತಾಲೂಕಿನ ಹಾರೂಗಾರ ಬಳಿ ನಡೆದ ರಸ್ತೆ ಅಪಘಾತದಲ್ಲಿ ಆಡಳ್ಳಿಯ ಮನೋಜ ಹೆಗಡೆ (೧೯) ಮೃತಪಟ್ಟರು.
ರಸ್ತೆ ಬದಿಯಲ್ಲಿ ಸಂಚಾರಕ್ಕೆ ತೊಡಕಾಗಿ ನಿಂತಿದ್ದ ಟ್ರಕ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಮನೋಜ್ ಗಂಭೀರವಾಗಿ ಗಾಯಗೊಂಡಿದ್ದರು. ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.