Banner Ad

ಸುದ್ದಿ ಕನ್ನಡ ವಾರ್ತೆ

ಹಳಿಯಾಳ: ದಿ: 11-09-2025 ರಂದು ನಡೆದ ಹಳಿಯಾಳ ತಾಲೂಕ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ಮಂಗಳವಾಡದ ಬಾಲಕರ ಕಬಡ್ಡಿ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.

Banner Ad

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ, SDMC, ಹಾಗೂ ಪಾಲಕರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ .

Banner Ad