ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ತಾಲೂಕಿನ ಶ್ರೀ ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆ ವಿಸ್ತರಣಾ ಶಾಖೆ ಜೋಯಿಡಾ ರಾಷ್ಟ್ರೀಯ ಇಂಜೀ ನಿಯರಗಳ ದಿನಾಚರಣೆ ಅಂಗವಾಗಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಜೋಯಿಡಾ,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಜೋಯಿಡಾ,ಪೊಲೀಸ್ ಇಲಾಖೆ ಜೋಯಿಡಾ,ಅಗ್ನಿಶಾಮಕ ಇಲಾಖೆ,ಆರೋಗ್ಯ ಇಲಾಖೆ ಇವುಗಳ ಸಹಯೋಗದಲ್ಲಿ ಜೋಯಿಡಾ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ದಿನಾಂಕ:15/09/2025 ರ ಸೋಮವಾರ ಬೆಳಗ್ಗೆ 09: 00 ಗಂಟೆಯಿಂದ ಮಧ್ಯಾಹ್ನ 3:00 ಗಂಟೆಯವರೆಗೆ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಜೋಯಿಡಾದಲ್ಲಿ ನಡೆಯಲಿದೆ,ರಕ್ತದಾನ ಮಾಡಿದ ಪ್ರತಿಯೊಬ್ಬರಿಗೂ ಪ್ರಶಸ್ತಿ ಪತ್ರ ಮತ್ತು ನೆನಪಿನ ಕಾಣಿಕೆಯನ್ನು ನೀಡಲಾಗುವುದು ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ.