ಸುದ್ದಿ ಕನ್ನಡ ವಾರ್ತೆ
ಜೋಯಿಡಾ :ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ರಾಯಬಾಗ ಹಾಗೂ ಹುಕ್ಕೇರಿ ತಾಲೂಕುಗಳಲ್ಲಿ ಗ್ರೇಡ್–2 ತಹಶೀಲ್ದಾರರಾಗಿ ಸೇವೆ ಸಲ್ಲಿಸಿರುವ ಪ್ರಕಾಶ್ ಎಂ. ಕಲ್ಲೋಳಿ ಅವರು, ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ನೂತನ ಗ್ರೇಡ್–1 ತಹಶೀಲ್ದಾರರಾಗಿ ಅಧಿಕಾರ ಸ್ವೀಕರಿಸಿದ್ದಾರೆ ಈ ಸಂದರ್ಭದಲ್ಲಿ ಅವರು ತಮ್ಮ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಇದಕ್ಕೂ ಮೊದಲು ಅವರು ಕಾರವಾರ ಜಿಲ್ಲಾಧಿಕಾರಿಗಳನ್ನು ಭೇಟಿ ಯಾಗಿದ್ದರು.

