ಸುದ್ದಿ ಕನ್ನಡ ವಾರ್ತೆ

ಯಲ್ಲಾಪುರ:ತಾಲೂಕಿನ ಅಣಲಗಾರ ಶ್ರೀಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಶ್ರೀ ಗೋವರ್ಧನ ಗೋಶಾಲೆ ಕರಡೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಮದ್ಭಾಗವತ ಸಪ್ತಾಹ ಯಜ್ಞ ಶುಕ್ರವಾರ ಆರಂಭವಾಯಿತು.

ವೈದಿಕರಿಂದ ಶ್ರೀಮದ್ಭಾಗವತ ಮೂಲಗ್ರಂಥದ ಪಾರಾಯಣ ಶುಕ್ರವಾರ ಬೆಳಿಗ್ಗೆ ನಡೆಯಿತು.ಭಾಗವತದ 10 ನೇ ಸ್ಕಂದದ ವ್ಯಾಖ್ಯಾನವನ್ನು ವಿದ್ವಾನ್ ವಾಸುದೇವ ಭಟ್ಟ ಹಂದಲಸು ನಡೆಸಿಕೊಟ್ಟರು.