Banner Ad

ಸುದ್ದಿ ಕನ್ನಡ ವಾರ್ತೆ

ಜೊಯಿಡಾ:ಜಿಲ್ಲಾ ಪಂಚಾಯತ ಉತ್ತರಕನ್ನಡ,ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಜೋಯಿಡಾ,ಕ್ಷೇತ್ರ ಸಂಪನ್ಮೂಲ ಕೇಂದ್ರ ಜೋಯಿಡಾ,ಸಮೂಹ ಸಂಪನ್ಮೂಲ ಕೇಂದ್ರ ರಾಮನಗರ ಶೈಕ್ಷಣಿಕ ಜಿಲ್ಲೆ ಶಿರಸಿ(ಉ.ಕ)ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ,ಶಿಂದೋಳಿ ಇವರ ಸಂಯುಕ್ತಾಶ್ರಯದಲ್ಲಿ ರಾಮನಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ 2025-26 ರ ಕಾರ್ಯಕ್ರಮ ದಿನಾಂಕ:10-11-2025 ರ ಸೋಮವಾರ ಬೆಳಿಗ್ಗೆ 9.30 ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಂದೋಳಿಯಲ್ಲಿ ನಡೆಯಲಿದೆ.

ಮುಖ್ಯ ಶಿಕ್ಷಕರು,ಸಹ ಶಿಕ್ಷಕರು, ಅಧ್ಯಕ್ಷರು,ಸರ್ವ ಸದಸ್ಯರು ಎಸ್.ಡಿ.ಎಮ್.ಸಿ ಸ.ಹಿ.ಪ್ರಾ.ಶಾಲೆ ಶಿಂದೋಳಿ,ಸಮೂಹ ಸಂಪನ್ಮೂಲ ಕೇಂದ್ರ ರಾಮನಗರದ ಮುಖ್ಯ ಶಿಕ್ಷಕರು,ಸಹ ಶಿಕ್ಷಕರು ಸರ್ವರಿಗೂ ಆದರದ ಸ್ವಾಗತವನ್ನು ಕೋರಿದ್ದಾರೆ.

Banner Ad
Banner Ad