ಸುದ್ದಿ ಕನ್ನಡ ವಾರ್ತೆ

. ಜೋಯಿಡಾ:ಜಿಲ್ಲಾ ಪಂಚಾಯತ ಉತ್ತರಕನ್ನಡ,ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಜೋಯಿಡಾ,ಕ್ಷೇತ್ರ ಸಂಪನ್ಮೂಲ ಕೇಂದ್ರ ಜೋಯಿಡಾ, ಶೈಕ್ಷಣಿಕ ಜಿಲ್ಲೆ ಶಿರಸಿ(ಉ.ಕ)ಸರಕಾರಿ ಪ್ರೌಢಶಾಲೆ ಗುಂದ ಇವರ ಸಂಯುಕ್ತಾಶ್ರಯದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ 2025-26 ರ ಕಾರ್ಯಕ್ರಮ ದಿನಾಂಕ:18-11-2025 ರ ಮಂಗಳವಾರ ಬೆಳಿಗ್ಗೆ 9.30 ಗಂಟೆಗೆ ಸರಕಾರಿ ಪ್ರೌಢಶಾಲೆ ಶಾಲೆ ಗುಂದದಲ್ಲಿ ನಡೆಯಲಿದೆ. ಮುಖ್ಯ ಶಿಕ್ಷಕರು,ಸಹ ಶಿಕ್ಷಕರು, ಅಧ್ಯಕ್ಷರು,ಸರ್ವ ಸದಸ್ಯರು ಎಸ್.ಡಿ.ಎಮ್.ಸಿ ಸರಕಾರಿ ಪ್ರೌಢಶಾಲೆ ಗುಂದ ಸರ್ವರಿಗೂ ಆದರದ ಸ್ವಾಗತವನ್ನು ಕೋರಿದ್ದಾರೆ.