Banner Ad

ಸುದ್ದಿ ಕನ್ನಡ ವಾರ್ತೆ

. ಜೋಯಿಡಾ:ಜಿಲ್ಲಾ ಪಂಚಾಯತ ಉತ್ತರಕನ್ನಡ,ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಜೋಯಿಡಾ,ಕ್ಷೇತ್ರ ಸಂಪನ್ಮೂಲ ಕೇಂದ್ರ ಜೋಯಿಡಾ,ಸಮೂಹ ಸಂಪನ್ಮೂಲ ಕೇಂದ್ರ ಕುಂಬಾರವಾಡಾ ಶೈಕ್ಷಣಿಕ ಜಿಲ್ಲೆ ಶಿರಸಿ(ಉ.ಕ)ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ,ಕುಂಬಾರವಾಡಾ ಇವರ ಸಂಯುಕ್ತಾಶ್ರಯದಲ್ಲಿ ಕುಂಬಾರವಾಡಾ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ 2025-26 ರ ಕಾರ್ಯಕ್ರಮ ದಿನಾಂಕ:21-11-2025 ರ ಶುಕ್ರವಾರ ಬೆಳಿಗ್ಗೆ 9.30 ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಬಾರವಾಡಾದಲ್ಲಿ ನಡೆಯಲಿದೆ.

Banner Ad

ಮುಖ್ಯ ಶಿಕ್ಷಕರು,ಸಹ ಶಿಕ್ಷಕರು, ಅಧ್ಯಕ್ಷರು,ಸರ್ವ ಸದಸ್ಯರು ಎಸ್.ಡಿ.ಎಮ್.ಸಿ ಸ.ಹಿ.ಪ್ರಾ.ಶಾಲೆ ಕುಂಬಾರವಾಡಾ,ಸಮೂಹ ಸಂಪನ್ಮೂಲ ಕೇಂದ್ರ ಕುಂಬಾರವಾಡಾದ ಮುಖ್ಯ ಶಿಕ್ಷಕರು,ಸಹ ಶಿಕ್ಷಕರು ಸರ್ವರಿಗೂ ಆದರದ ಸ್ವಾಗತವನ್ನು ಕೋರಿದ್ದಾರೆ.

Banner Ad