ಸುದ್ದಿ ಕನ್ನಡ ವಾರ್ತೆ
ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಪರಮಪೂಜ್ಯ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು, ಪರಮಪೂಜ್ಯ ಶ್ರೀ ಆನಂದ ಬೋಧೇಂದ್ರ ಸರಸ್ವತೀ ಮಹಾಸ್ವಾಮಿಗಳು ಹಾಗೂ ಶ್ರೀಮನ್ನಲೆಮಾವಿನ ಮಠದ ಪರಮಪೂಜ್ಯ ಶ್ರೀ ಮಾಧವಾನಂದ ಭಾರತೀ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಶ್ರೀ ಅಖಿಲ ಹವ್ಯಕ ಮಹಾಸಭಾ, ಶಿರಸಿ ಶೈಕ್ಷಣಿಕ ಜಿಲ್ಲೆಯ ಹವ್ಯಕ ಶಿಕ್ಷಕರ ವೇದಿಕೆ ಹಾಗೂ ಹವ್ಯಕ ವೈದಿಕ ಸಂಘಟನೆಯ ಸಂಯುಕ್ತ ಆಶ್ರಯದಲ್ಲಿ, ಇಂದು ಶಿರಸಿಯ ತೋಟಿಗರ ಕಲ್ಯಾಣ ಮಂಟಪದಲ್ಲಿ, ಆಯೋಜಿಸಲಾಗಿದ್ದ ‘ಸಂಸ್ಕಾರೋತ್ಸವ’ ಕಾರ್ಯಕ್ರಮದಲ್ಲಿ ಭಾಗವಹಿಸಿದೆನು.
ಈ ಸಂದರ್ಭದಲ್ಲಿ ಸಮಾಜದ ಪ್ರಮುಖರು ಹಾಗೂ ಗಣ್ಯರು ಉಪಸ್ಥಿತರಿದ್ದರು.
