ಸುದ್ದಿ ಕನ್ನಡ ವಾರ್ತೆ

ಭಾರತದ ಖ್ಯಾತ ಪರಿಸರ ವಿಜ್ಞಾನಿ ಹಾಗೂ ಪಶ್ಚಿಮ ಶಿರಸಿ: ಭಾರತದ ಖ್ಯಾತ ಪರಿಸರ ವಿಜ್ಞಾನಿ ಹಾಗೂ ಪಶ್ಚಿಮ ಘಟ್ಟಗಳ ಸಂರಕ್ಷಣೆಯ ದ್ವನಿ ಪ್ರೊ. ಮಾಧವ್ ಗಾಡ್ಗೀಳ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸುತ್ತೇನೆ. ಅವರ ಅಗಲಿಕೆಯಿಂದ ಭಾರತದ ಪರಿಸರ ಹೋರಾಟದ ಒಂದು ಮಹತ್ವದ ಅಧ್ಯಾಯ ಅಂತ್ಯಗೊಂಡಂತಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಾಪ ಸೂಚಿಸಿದ್ದಾರೆ.

​ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಅವರು ನೀಡಿದ ವರದಿ ಹಾಗೂ ಪರಿಸರವನ್ನು ವೈಜ್ಞಾನಿಕವಾಗಿ ಅರಿಯಲು ಅವರು ಹಾಕಿಕೊಟ್ಟ ದಾರಿ ಸದಾ ಸ್ಮರಣೀಯ. ಬೆಂಗಳೂರಿನ IISc ನಲ್ಲಿ ಪರಿಸರ ವಿಜ್ಞಾನ ಕೇಂದ್ರದ ಸ್ಥಾಪನೆ ಹಾಗೂ ಅವರ ‘ಚಾಂಪಿಯನ್ಸ್ ಆಫ್ ದಿ ಅರ್ಥ್’ ನಂತಹ ಜಾಗತಿಕ ಸಾಧನೆಗಳು ಭಾರತಕ್ಕೆ ಹೆಮ್ಮೆ ತಂದಿವೆ.
​”ಪ್ರಕೃತಿಯೊಂದಿಗೆ ಬೆರೆತು ಬದುಕುವುದು” ಎಂಬ ಅವರ ಮಂತ್ರ ಇಂದಿನ ತಲೆಮಾರಿಗೆ ದಾರಿದೀಪವಾಗಲಿ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಮತ್ತು ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.ಘಟ್ಟಗಳ ಸಂರಕ್ಷಣೆಯ ದ್ವನಿ ಪ್ರೊ. ಮಾಧವ್ ಗಾಡ್ಗೀಳ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸುತ್ತೇನೆ. ಅವರ ಅಗಲಿಕೆಯಿಂದ ಭಾರತದ ಪರಿಸರ ಹೋರಾಟದ ಒಂದು ಮಹತ್ವದ ಅಧ್ಯಾಯ ಅಂತ್ಯಗೊಂಡಂತಾಗಿದೆ ಎಂದು ಅವರು ಶೋಕ ವ್ಯಕ್ತಪಡಿಸಿದ್ದಾರೆ.

​ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಅವರು ನೀಡಿದ ವರದಿ ಹಾಗೂ ಪರಿಸರವನ್ನು ವೈಜ್ಞಾನಿಕವಾಗಿ ಅರಿಯಲು ಅವರು ಹಾಕಿಕೊಟ್ಟ ದಾರಿ ಸದಾ ಸ್ಮರಣೀಯ. ಬೆಂಗಳೂರಿನ IISc ನಲ್ಲಿ ಪರಿಸರ ವಿಜ್ಞಾನ ಕೇಂದ್ರದ ಸ್ಥಾಪನೆ ಹಾಗೂ ಅವರ ‘ಚಾಂಪಿಯನ್ಸ್ ಆಫ್ ದಿ ಅರ್ಥ್’ ನಂತಹ ಜಾಗತಿಕ ಸಾಧನೆಗಳು ಭಾರತಕ್ಕೆ ಹೆಮ್ಮೆ ತಂದಿವೆ.
​”ಪ್ರಕೃತಿಯೊಂದಿಗೆ ಬೆರೆತು ಬದುಕುವುದು” ಎಂಬ ಅವರ ಮಂತ್ರ ಇಂದಿನ ತಲೆಮಾರಿಗೆ ದಾರಿದೀಪವಾಗಲಿ.
ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಮತ್ತು ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಕಂಬನಿ ಮಿಡಿದಿದ್ದಾರೆ.