Banner Ad

ಸುದ್ದಿ ಕನ್ನಡ ವಾರ್ತೆ

ಜೋಯಿಡಾ:ಜಿಲ್ಲಾಡಳಿತ,ಜಿಲ್ಲಾ ಪಂಚಾಯತ ಉತ್ತರಕನ್ನಡ,ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ,ಜೋಯಿಡಾ,ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಜೋಯಿಡಾ,ಸಮೂಹ ಸಂಪನ್ಮೂಲ ಕೇಂದ್ರ,ಜೋಯಿಡಾ ಮರಾಠಿ,
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ತಿಂಬೋಲಿ ಇವರ ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನ ಜೋಯಿಡಾ ಮರಾಠಿ ಕ್ಲಸ್ಟರ್ ಮಟ್ಟದ FLN ಕಲಿಕಾ ಹಬ್ಬ 16 ಜನವರಿ 2025 ರ,ಶುಕ್ರವಾರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ತಿಂಬೋಲಿಯಲ್ಲಿ FLN ಕಲಿಕಾ ಹಬ್ಬ ಏರ್ಪಡಿಸಲಾಗಿದೆ.

Banner Ad

ಅಂದು ಬೆಳಿಗ್ಗೆ 9-00ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಸರ್ವರಿಗೂ ಆದರದ ಸ್ವಾಗತವನ್ನು ಅಧ್ಯಕ್ಷರು,ಉಪಾಧ್ಯಕ್ಷರು,ಸರ್ವ ಸದಸ್ಯರು ಎಸ್ ಡಿ ಎಂ ಸಿ,ಹಳೆ ವಿದ್ಯಾರ್ಥಿಗಳ ಸಂಘ,ಶಿಕ್ಷಕ ವೃಂದ,ವಿದ್ಯಾರ್ಥಿ ವೃಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ತಿಂಬೋಲಿ.ಸಮೂಹ ಸಂಪನ್ಮೂಲ ವ್ಯಕ್ತಿಗಳು, ಜೋಯಿಡಾ ಮರಾಠಿ ಕ್ಲಸ್ಟರ್ ವ್ಯಾಪ್ತಿಯ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು,ಸಹ ಶಿಕ್ಷಕ ವೃಂದದವರು,ಸಮಸ್ತ ವಿದ್ಯಾರ್ಥಿ ವೃಂದದವರು ಕೋರಿದ್ದಾರೆ.

Banner Ad