ಸುದ್ದಿ ಕನ್ನಡ ವಾರ್ತೆ

ಯಲ್ಲಾಪುರ:  ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ  ಬಾಳೆಹೆದ್ದ ದ ಹಿರಿಯ ಯಕ್ಷಗಾನ ಭಾಗವತರು ಆದಂತ ಶ್ರೀ ಕೃಷ್ಣ ಭಾಗವತ ಬಾಳೆಹದ್ದ ಇವರು ನಿನ್ನೆ ರಾತ್ರಿ ನಿಧನ ರಾಗಿದ್ದಾರೆ.

ಮೃತರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇವೆ.🙏🏻🙏🏻🙏🏻ಓಂ ಶಾಂತಿ.

ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಇವರು ಅಪಾರ ಕೊಡುಗೆ ನೀಡಿದ್ದಾರೆ. ಇವರು ಭಾಗವತಿಕೆಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಂತವರು. ಇವರ ಅಗಲಿಕೆ ಯಕ್ಷಗಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ.

ಸುದ್ದಿ ಕನ್ನಡ ವಾಹಿನಿಯು ಈ ಹಿರಿಯ ಕಲಾವಿದರ ಆತ್ಮಕ್ಕೆ ಚಿರಶಾಂತಿ ಲಭಿಸಲಿ ಎಂದು ಪ್ರಾರ್ಥಿಸುತ್ತದೆ.