ಸುದ್ಧಿಕನ್ನಡ ವಾರ್ತೆ
ಶಿರಸಿ: ತಾಲೂಕಿನ ಕಾನಗೋಡ ಸಮೀಪದ ಕಬ್ನಳ್ಳಿ ಕತ್ರಿ ಬಳಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಚಾಲಕನೋರ್ವ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಅಪಘಾತದಲ್ಲಿ ತೀವೃತರವಾಗಿ ಗಾಯಗೊಂಡಿದ್ದ ಶಿರಸಿಯ ಚಂದ್ರಶೇಖರ ಎಂಬವರು ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇನ್ನೋರ್ವ ಪ್ರಯಾಣಿಕ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಇನ್ನಷ್ಟು ವಿವರಗಳು ಸಂಭವಿಸಿದೆ. ಗ್ರಾಮೀಣ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದಾರೆ.